108. Al Kawthar

108. ಅಲ್ ಕೌಸರ್ (ಸಮೃದ್ಧಿ)

ವಚನಗಳು – 3 ಮಕ್ಕಃ

ಅಲ್ಲಾಹನ ಹೆಸರಿಂದ – ಅವನು ಅಪಾರ ದಯಾಳು, ಕರುಣಾಮಯಿ.

1. (ದೂತರೇ,) ಖಂಡಿತವಾಗಿಯೂ ನಾವು (ಅಲ್ಲಾಹ್) ನಿಮಗೆ ’ಕೌಸರ್’ ನೀಡಿದ್ದೇವೆ.

2. ನೀವಿನ್ನು ನಿಮ್ಮೊಡೆಯನಿಗಾಗಿ ನಮಾಝ್ ಸಲ್ಲಿಸಿರಿ ಮತ್ತು ಬಲಿದಾನ ನೀಡಿರಿ.

3. ಖಂಡಿತವಾಗಿಯೂ ನಿಮ್ಮ ಶತ್ರುವೇ ನಿರ್ನಾಮವಾಗುವನು.

Quran in Kannada, Quran, Quran Kannada,