112. Al Ikhlas

112. ಅಲ್ ಇಖ್ಲಾಸ್ (ಏಕಾಗ್ರತೆ)

  ವಚನಗಳು – 4, ಮಕ್ಕಃ

ಅಲ್ಲಾಹನ ಹೆಸರಿಂದ -ಅವನು ಅಪಾರ ದಯಾಳು, ಕರುಣಾಮಯಿ.

1. ಹೇಳಿರಿ; ಅವನು ಅಲ್ಲಾಹು ಏಕಮಾತ್ರನು (ಅದ್ವಿತೀಯನು)

2. ಅಲ್ಲಾಹನು ಎಲ್ಲ ಅಗತ್ಯಗಳಿಂದ ಮುಕ್ತನು.

3. ಅವನಿಗೆ ಯಾರೂ ಜನಿಸಿಲ್ಲ ಅವನು ಯಾರಿಗೂ ಜನಿಸಿದವನಲ್ಲ.

4. ಮತ್ತು ಅವನಿಗೆ ಸರಿಸಾಟಿಯಾಗಲು ಯಾರಿಗೂ ಸಾಧ್ಯವಿಲ್ಲ.